Saturday, April 20, 2024
Homeತಾಜಾ ಸುದ್ದಿಫಿಟ್ನೆಸ್ ಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ನಿಖಿಲ್ ಕುಮಾರಸ್ವಾಮಿ: ವರ್ಕೌಟ್ ವಿಡಿಯೋ ಫುಲ್ ವೈರಲ್..

ಫಿಟ್ನೆಸ್ ಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ನಿಖಿಲ್ ಕುಮಾರಸ್ವಾಮಿ: ವರ್ಕೌಟ್ ವಿಡಿಯೋ ಫುಲ್ ವೈರಲ್..

spot_img
- Advertisement -
- Advertisement -

ಇತ್ತೀಚೆಗಷ್ಟೇ ರೇವತಿ ಅವರೊಂದಿಗೆ ವಿವಾಹವಾದ ನಿಖಿಲ್ ಕುಮಾರಸ್ವಾಮಿ ತಮ್ಮ ಮುಂದಿನ ಸಿನಿಮಾಗಾಗಿ ಕಸರತ್ತು ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.

ಈ ಹಿಂದೆ ತಮ್ಮ ಪತ್ನಿಯ ಜೊತೆ ಮಳೆಯಲ್ಲಿ ಛತ್ರಿ ಹಿಡಿದ ಪೋಸ್ಟ್ ಅನ್ನು ಹಂಚಿಕೊಂಡಿದ್ದರು, ಇದು ಸಾಕಷ್ಟು ಮೆಚ್ಚುಗೆ ಪಡೆದಿತ್ತು.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

- Advertisement -
spot_img

Latest News

error: Content is protected !!