Saturday, May 4, 2024
Homeತಾಜಾ ಸುದ್ದಿಜೆಡಿಎಸ್‌ ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

ಜೆಡಿಎಸ್‌ ಪಕ್ಷದ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್‌ ಸೋಲನನುಭವಿಸಿದ ಹಿನ್ನೆಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದು ಹೊಸ ನಾಯಕತ್ವಕ್ಕೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ. ಸಿಎಂ ಇಬ್ರಾಹಿಂಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.  

- Advertisement -
spot_img

Latest News

error: Content is protected !!