Tuesday, July 14, 2026
Homeಕರಾವಳಿಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಪತ್ತೆ ಹಿನ್ನೆಲೆ; ಮಂಗಳೂರಿನ ಎಲ್ಲಾ ಮೆಡಿಕಲ್ ಕಾಲೇಜುಗಳಿಗೆ ಜಿಲ್ಲಾ ಆರೋಗ್ಯ...

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಪತ್ತೆ ಹಿನ್ನೆಲೆ; ಮಂಗಳೂರಿನ ಎಲ್ಲಾ ಮೆಡಿಕಲ್ ಕಾಲೇಜುಗಳಿಗೆ ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ

- Advertisement -
- Advertisement -

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಪತ್ತೆ ಹಿನ್ನೆಲೆ ಮಂಗಳೂರಿನ 8 ಮೆಡಿಕಲ್ ಕಾಲೇಜುಗಳಿಗೆ ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೇರಳ ಹಾಗೂ ಜ್ವರದಿಂದ ಬರುವ ರೋಗಿಗಳ ಬಗ್ಗೆ ನಿಗಾ ವಹಿಸಿ ಮಾಹಿತಿ ನೀಡುವಂತೆ ಹೇಳಿದೆ. ವೆಂಟಿಲೇಟರ್ ಇರೋ ಬೆಡ್ ಗಳನ್ನು ಮೀಸಲಿರಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ವೆನ್ಲಾಕ್ ಆಸ್ಪತ್ರೆಯಲ್ಲೂ ಕೂಡ ಎಮರ್ಜೆನ್ಸಿ ಬೆಡ್ ಗಳನ್ನು ಮೀಸಲು ಇಡಲು ತಿಳಿಸಲಾಗಿದೆ..

- Advertisement -

Latest News

error: Content is protected !!