Sunday, June 7, 2026
Homeತಾಜಾ ಸುದ್ದಿಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಶ್ರೀ

ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಶ್ರೀ

- Advertisement -
- Advertisement -

ಬೆಂಗಳೂರು; ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಜ್ವರದಿಂದ ಬಳಲುತ್ತಿರುವ ಕುಮಾರಸ್ವಾಮಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!