- Advertisement -
![]()
- Advertisement -
ಬಿಹಾರ:ಇಂದು ಬಿಹಾರದಲ್ಲಿ ನಡೆದ ಮುಖ್ಯಮಂತ್ರಿ ಆಯ್ಕೆಯ ಸಭೆಯಲ್ಲಿ, ಎನ್ ಡಿ ಎ ಭರ್ಜರಿ ಗೆಲುವಿನೊಂದಿಗೆ ಬಿಹಾರದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ. ಈ ಮೂಲಕ ಮತ್ತೊಂದು ಅವಧಿಗೆ ಸಿಎಂ ಆಗಿ ನಿತೀಶ್ ಕುಮಾರ್ ಮತ್ತೆ ಆಯ್ಕೆಯಾಗಿದ್ದಾರೆ.
ಎನ್ ಡಿ ಎ ಮುಖ್ಯಸ್ಥರನ್ನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಸತತ 4ನೇ ಬಾರಿ ಸಿಎಂ ಆಗಿ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ.
- Advertisement -


