Friday, March 29, 2024
Homeಕರಾವಳಿಉಡುಪಿಕಾರ್ಕಳ: ನಿಟ್ಟೆ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ: ನಿಟ್ಟೆ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

spot_img
- Advertisement -
- Advertisement -

ಕಾರ್ಕಳ : ನಿಟ್ಟೆ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕಾಬೆಟ್ಟು ಎಂಬಲ್ಲಿ ನಿನ್ನೆ ನಡೆದಿದೆ. .

ನಿನ್ನೆ ಕಾಬೆಟ್ಟು ಪಾರ್ಕ್ ಬಳಿ ವಿಘ್ನೇಶ್ ಪೈ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!