Sunday, April 28, 2024
Homeಕರಾವಳಿಬಂಟ್ವಾಳ; ಮಾರ್ಚ್ 21 ರಂದು ಪಣೋಲಿಬೈಲಿನಲ್ಲಿ ಅಗೇಲು ಸೇವೆ ಹಾಗೂ ಕೋಲ ಸೇವೆ ಇಲ್ಲ

ಬಂಟ್ವಾಳ; ಮಾರ್ಚ್ 21 ರಂದು ಪಣೋಲಿಬೈಲಿನಲ್ಲಿ ಅಗೇಲು ಸೇವೆ ಹಾಗೂ ಕೋಲ ಸೇವೆ ಇಲ್ಲ

spot_img
- Advertisement -
- Advertisement -

ಬಂಟ್ವಾಳ ; ಮಾರ್ಚ್ 21 ರಂದು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಹಾಗೂ ಕೋಲ ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ದಿನಾಂಕ 21/03/2023 ರ ಮoಗಳವಾರದಂದು ಅಮಾವಾಸ್ಯೆ ಇರುವುದರಿಂದ ಕ್ಷೇತ್ರದಲ್ಲಿ ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

- Advertisement -
spot_img

Latest News

error: Content is protected !!