Wednesday, June 24, 2026
Homeಕರಾವಳಿಬೆಳ್ತಂಗಡಿ : 7 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅಸ್ಥಿಪಂಜರ

ಬೆಳ್ತಂಗಡಿ : 7 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅಸ್ಥಿಪಂಜರ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1  ರಂದು 11:30 ಗಂಟೆಗೆಯಿಂದ 1:30 ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ 7 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಸಿದ್ರೂ ಕಳೇಬರ ಸಿಕ್ಕಿಲ್ಲ ಪತ್ತೆಯಾಗಿಲ್ಲ.

- Advertisement -

Latest News

error: Content is protected !!