- Advertisement -


- Advertisement -
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಗಸ್ಟ್ 2 ರಂದು ಗುರುತು ಮಾಡಿದ 10 ನೇ ಸ್ಥಳದಲ್ಲಿ 3 ಗಂಟೆಯಿಂದ ಸಂಜೆ 5-30ರವರೆಗೆ ಎಸ್ ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಆ ಮೂಲಕ ಇಂದಿನ ಕಾರ್ಯಾಚರಣೆಯನ್ನು ಅಂತ್ಯಗೊಳಿಸಿದ್ದಾರೆ.ಇನ್ನು ಸೋಮವಾರ ಮತ್ತೆ ಕಾರ್ಯಾಚರಣೆ ಮುಂದುವರೆಯಲಿದೆ.
- Advertisement -


