- Advertisement -


- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು ಮಧ್ಯಾಹ್ನ 2 ಗಂಟೆಯಿಂದ 4:30 ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ 8 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಸಿದ್ರೂ ಯಾವುದೇ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭಿಸಿದೆ.
ಇಂದಿನ ಕಾರ್ಯಾಚರಣೆ ಅಂತ್ಯವಾಗಿದ್ದು, ಇನ್ನೂ ನಾಳೆ 9 ನೇ ಗುರುತು ಮಾಡಿದ ಸ್ಥಳದಿಂದ ಕಾರ್ಯಾಚರಣೆ ಮುಂದುವರಿಸುತ್ತಾರೆ.
- Advertisement -


