Friday, June 5, 2026
Homeಕರಾವಳಿಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ; ಗುರುತು ಮಾಡಿದ ನಾಲ್ಕನೇ ಸ್ಥಳದಲ್ಲೂ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ; ಗುರುತು ಮಾಡಿದ ನಾಲ್ಕನೇ ಸ್ಥಳದಲ್ಲೂ ಸಿಗದ ಕಳೆಬರಹಗಳು

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 30 ರಂದು ಮೂರನೇ ಗುರುತು ಮಾಡಿದ ಸ್ಥಳದಲ್ಲಿ ಏನೂ ಸಿಗದ ಹಿನ್ನಲೆಯಲ್ಲಿ ನಾಲ್ಕನೇ ಗುರುತು ಮಾಡಿದ ಸ್ಥಳದಲ್ಲಿ 3 ಗಂಟೆಯಿಂದ 5 ಗಂಟೆಯವರೆಗೆ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೆಬರಗಳು ಸಿಕ್ಕಿಲ್ಲ ಎನ್ನಲಾಗಿದೆ. ಐದನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

- Advertisement -

Latest News

error: Content is protected !!