Tuesday, May 21, 2024
Homeಕರಾವಳಿಕುಕ್ಕೆ ಸುಬ್ರಮಣ್ಯದಲ್ಲಿ ಷಷ್ಠಿ ವೇಳೆ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ; ಕುಮಾರಧಾರದ ದೇವಸ್ಥಾನದ ಪ್ರವೇಶ ದ್ವಾರದ ಬಳಿ...

ಕುಕ್ಕೆ ಸುಬ್ರಮಣ್ಯದಲ್ಲಿ ಷಷ್ಠಿ ವೇಳೆ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ; ಕುಮಾರಧಾರದ ದೇವಸ್ಥಾನದ ಪ್ರವೇಶ ದ್ವಾರದ ಬಳಿ  ಬ್ಯಾನರ್ ಅಳವಡಿಕೆ

spot_img
- Advertisement -
- Advertisement -

ಸುಬ್ರಹ್ಮಣ್ಯ:ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿಯಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ನಿಷೇಧ ಹೇರಿರುವ ಬ್ಯಾನರ್ ಅಳವಡಿಸಲಾಗಿದೆ.

ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ   ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ  ಬ್ಯಾನರ್ ಹಾಕಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ  ಕಾರ್ಯನಿರ್ವಹಣಾಧಿಕಾರಿ   ಡಾ.ನಿಂಗಯ್ಯ ಅವರು ಬ್ಯಾನರ್ ಅಳವಡಿಸಿರುವ ಬಗ್ಗೆ ಮಾಹಿತಿ ಇಲ್ಲ, ಕೆಲಸದ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿದ್ದು ಪರಿಶೀಲನೆ  ಮಾಡಲಾಗುವುದು ಎಂದಿದ್ದಾರೆ.

- Advertisement -
spot_img

Latest News

error: Content is protected !!