Wednesday, June 3, 2026
Homeತಾಜಾ ಸುದ್ದಿರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ:ಇಂಧನ ಸಚಿವ ಸುನೀಲ್...

ರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ:ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಗೆ ಮಿತಿ ಹೇರುವ ಅಥವಾ ಮೀಟರ್ ಅಳವಡಿಸುವ ಯಾವುದೇ ಪ್ರಸ್ತಾಪ ರಾಜ್ಯ ಸರಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುನೀಲ್ ಕುಮಾರ್, ರೈತರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದು ನಮ್ಮ ಸರಕಾರದ ಬದ್ಧತೆ ಎಂದು ಹೇಳಿದ್ದಾರೆ.

ಅಲ್ಲದೇ,ಎಸ್ಕಾಂಗಳಿಗೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ ರೈತರಿಗೆ ಸೌಲಭ್ಯ ಕಲ್ಪಿಸುವ ವಿಚಾರದಿಂದ ನಾವು ಹಿಂದೆ ಸರಿಯುವುದಿಲ್ಲ‌ ಎಂದೂ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!