Saturday, June 6, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಟೊಮ್ಯಾಟೋ ಫ್ಲೂ ಪ್ರಕರಣ ಕಾಣಿಸಿಕೊಂಡಿಲ್ಲ: ಉಡುಪಿ ಡಿಎಚ್ ಓ ಮಾಹಿತಿ

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಟೊಮ್ಯಾಟೋ ಫ್ಲೂ ಪ್ರಕರಣ ಕಾಣಿಸಿಕೊಂಡಿಲ್ಲ: ಉಡುಪಿ ಡಿಎಚ್ ಓ ಮಾಹಿತಿ

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಟೊಮ್ಯಾಟೋ ಫ್ಲೂ ಆತಂಕ ವಿಚಾರದಲ್ಲಿ ಆರೋಗ್ಯ ಇಲಾಖೆಯ ಸೂಚನೆಯಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಸಂಪೂರ್ಣ ತಪಾಸಣೆ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

ಈಗಾಗಲೇ ಆರೋಗ್ಯ ಅಧಿಕಾರಿಗಳನ್ನು ಅಲರ್ಟ್ ಮಾಡಲಾಗಿದ್ದು, ಕೇರಳ ರಾಜ್ಯದಿಂದ ಬರುವ ಪ್ರವಾಸಿಗರ ಮೇಲೆ ವಿಶೇಷ ನಿಗಾ ವಹಿಸಲಾಗುವುದು ಎಂದು ಡಿಹೆಚ್ ಓ ತಿಳಿಸಿದ್ದಾರೆ.

- Advertisement -

Latest News

error: Content is protected !!