Thursday, June 4, 2026
Homeಕರಾವಳಿಉಡುಪಿಉಡುಪಿ: ಕುಖ್ಯಾತ ಬೈಕ್‌ ಕಳ್ಳನ ಬಂಧನ: ಐದು ಬೈಕ್‌ಗಳು ವಶಕ್ಕೆ

ಉಡುಪಿ: ಕುಖ್ಯಾತ ಬೈಕ್‌ ಕಳ್ಳನ ಬಂಧನ: ಐದು ಬೈಕ್‌ಗಳು ವಶಕ್ಕೆ

- Advertisement -
- Advertisement -

ಉಡುಪಿ: ಜಿಲ್ಲೆಯ ಹಲವೆಡೆ ಬೈಕ್ ಕಳ್ಳತನ ಮಾಡಿದ ಕುಖ್ಯಾತ ಕಳ್ಳನನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಾಳೆಹೊಸೂರು ನಿವಾಸಿ, ಗೋವಿಂದಪ್ಪ ಗಿರೀಶ ಹೇಮಣ್ಣ ಪೂಜಾರ್ ಬಂಧಿತ ಆರೋಪಿ. ಈತನನ್ನ ಮಂಡ್ಯ ಕೆ.ಆರ್ ಪೇಟೆಯಲ್ಲಿ ಬಂಧಿಸಲಾಗಿದೆ. ಆರೋಪಿಯಿಂದ ಸುಮಾರು ಐದು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!