Wednesday, June 3, 2026
Homeತಾಜಾ ಸುದ್ದಿರಾಜ್ಯ ಸರ್ಕಾರಿ ನೌಕರರಿಗೆ ಎನ್ ಪಿಎಸ್ ಪಿಂಚಣಿ ಸೌಲಭ್ಯ ಆದೇಶ ಮಾರ್ಪಾಡು

ರಾಜ್ಯ ಸರ್ಕಾರಿ ನೌಕರರಿಗೆ ಎನ್ ಪಿಎಸ್ ಪಿಂಚಣಿ ಸೌಲಭ್ಯ ಆದೇಶ ಮಾರ್ಪಾಡು

- Advertisement -
- Advertisement -

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಪಿಂಚಣಿ ಸೌಲಭ್ಯ ಆದೇಶದಲ್ಲಿ ರಾಜ್ಯ ಸರ್ಕಾರ ಮಾರ್ಪಾಡು ಮಾಡಿದೆ.

ನಿವೃತ್ತಿ ಉಪದಾನ, ಮರಣ ಉಪದಾನ ಮತ್ತು ಕುಟುಂಬ ಪಿಂಚಣಿ ಸೌಲಭ್ಯ ಆದೇಶದಲ್ಲಿ ಮಾರ್ಪಾಡು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2018 ಏಪ್ರಿಲ್‌ ನಿಂದ ಜಾರಿಗೆ ಬರುವಂತೆ ಹೊರಡಿಸಲಾಗಿದ್ದ ಆದೇಶ ಮಾರ್ಪಾಡು ಮಾಡಲಾಗಿದ್ದು, 2006 ಏಪ್ರಿಲ್ ನಿಂದ ಜಾರಿಗೆ ಬರುವಂತೆ ವಿಸ್ತರಿಸಿ ಆದೇಶ ಮಾಡಲಾಗಿದೆ.2018 ಜೂನ್ ನಲ್ಲಿ ಹೊರಡಿಸಿದ್ದ ಆದೇಶವನ್ನು ಮಾರ್ಪಾಡುಗೊಳಿಸಲಾಗಿದೆ.

- Advertisement -

Latest News

error: Content is protected !!