Thursday, July 16, 2026
Homeಕರಾವಳಿಮಂಗಳೂರುದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ; ನಾಳೆಯೂ(ಜೂ.28) ಶಾಲೆಗಳಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ; ನಾಳೆಯೂ(ಜೂ.28) ಶಾಲೆಗಳಿಗೆ ರಜೆ

- Advertisement -
- Advertisement -

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶವನ್ನು ನೀಡಿದ್ದರು.

ಆದರೆ ವರುಣನ ಆರ್ಭಟ ಇನ್ನೂ ಕೂಡ ಮುಂದುವರೆದಿದ್ದು ಬಹುತೇಕ ಹಳ್ಳ ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಅಂದರೆ ಜೂನ್ 28 ರಂದು ಕೂಡ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!