- Advertisement -
![]()
- Advertisement -
ವಿಜಯಪುರ; ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಆಶಾ ಕಾರ್ಯಕರ್ತೆ ರೋಮ್ಯಾನ್ಸ್ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದ ಪ್ರಾಥಮಿಕ ವಾರ್ಡ್ ನಲ್ಲಿ ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಡಿ.ಕೆ. ಪೂಜಾರಿ ಆಸ್ಪತ್ರೆ ಅನ್ನೋದನ್ನು ಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ.
ಸರ್ಕಾರಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿಕೊಂಡು ಕಿಸ್ಸಿಂಗ್ ಹಾಗೂ ರೊಮ್ಯಾನ್ಸ್ ನಲ್ಲಿ ಮೈ ಮರೆತಿದ್ದಾರೆ. ಇನ್ನು ಈ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದೀಗ ಸದಸ್ಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.
- Advertisement -


