Friday, May 3, 2024
Homeಕರಾವಳಿಮಂಗಳೂರು; ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು; ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ

spot_img
- Advertisement -
- Advertisement -

ಮಂಗಳೂರು; ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಫಳ್ನೀರಿನ ಅಥೆನಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೆಚ್ಚಿನವರು ಕೇರಳದ ವಿದ್ಯಾರ್ಥಿನಿಯರಾಗಿದ್ದು, ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ಮಕ್ಕಳ ಪೋಷಕರು ಆರೋಪಿಸಿದ್ದಾರೆ.

ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಬೆಳಗ್ಗಿನ ಹೊತ್ತಿಗೆ ಮರಳಿ ಹಾಸ್ಟೆಲ್ ಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!