Thursday, March 28, 2024
Homeಕರಾವಳಿಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

spot_img
- Advertisement -
- Advertisement -

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ  ಮಾಡಿಕೊಂಡ ಘಟನೆ ಕೇರಳದ ಕಾಞಂಗಾಡ್ ನಲ್ಲಿ ನಡೆದಿದೆ. ಚಾಳಿಂಗಲ್ ಎನ್ನಪರದ ದಿವಂಗತ ಸಂಶುದ್ದೀನ್ ಮತ್ತು ಮಿಪ್ರಿಯಾ ದಂಪತಿಯ ಪುತ್ರಿ ಫಾತಿಮಾ (18) ಆತ್ಮಹತ್ಯೆ ಮಾಡಿಕೊಂಡಾಕೆ.

ಫಾತಿಮಾ ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದಳು. ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಫಾತಿಮಾಳ ಮದುವೆ ನಿಶ್ಚಯವಾಗಿತ್ತು. ಅವರ ತಂದೆ ಸಂಶುದ್ದೀನ್ ಎರಡು ವರ್ಷಗಳ ಹಿಂದೆ ಕೋವಿಡ್‌ನಿಂದ ಮೃತಪಟ್ಟಿದ್ದರು.  ಈ ಬಗ್ಗೆ ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

- Advertisement -
spot_img

Latest News

error: Content is protected !!