Friday, June 5, 2026
Homeಕರಾವಳಿಉಡುಪಿಕಾರ್ಕಳ: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲು ಗಣಿಗಾರಿಕೆಗೆ ಅಧಿಕಾರಿಗಳ ದಾಳಿ

ಕಾರ್ಕಳ: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲು ಗಣಿಗಾರಿಕೆಗೆ ಅಧಿಕಾರಿಗಳ ದಾಳಿ

- Advertisement -
- Advertisement -

ಕಾರ್ಕಳ: ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಗಣಿಗಾರಿಕೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಕಾರ್ಕಳ ತಾಲೂಕಿನ ಸೂಡಾ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಗಣಿ ಇಲಾಖೆ ಅಧಿಕಾರಿಗಳು ನಿರಂತರ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ಮಾಹಿತಿ ಮೇರೆಗೆ ಅಕ್ರಮ ಕಲ್ಲುಕೋರೆಗೆ ದಾಳಿ ನಡೆಸಿ ಮಾಹಿತಿ ಪಡೆದುಕೊಂಡು, ವಿಡಿಯೋ ಚಿತ್ರೀಕರಣ ನಡೆಸಿ ಅಧಿಕಾರಿಗಳು ವಾಪಾಸ್ಸಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!