- Advertisement -
- Advertisement -
ಬೆಂಗಳೂರು : ಈ ಮಾರ್ಚ್ ನ ಅಂತ್ಯದೊಳಗೆ ಪ್ರಸ್ತುತ ಚಲಾವಣೆಯಲ್ಲಿರುವ ಹಳೆಯ 100 ರೂ. ನೋಟುಗಳನ್ನು ಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ. 100 ರೂ. ಹಳೆಯ ನೋಟುಗಳನ್ನು ಗ್ರಾಹಕರು ಮಾರ್ಚ್ ಅಂತ್ಯದೊಳಗೆ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು
100 ರೂ ನ ಹಳೆಯ ನೋಟು ಕಳೆದ 6 ವರ್ಷಗಳಿಂದ ಮುದ್ರಣವಾಜಿಲ್ಲಾ ಆದರೆ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಇನ್ನು 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರಲಿದೆ.ಮಾರ್ಚ್ ಅಂತ್ಯಕ್ಕೆ ಇದು ಪೂರ್ಣವಾಗಲಿದೆ. ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
- Advertisement -