Monday, May 6, 2024
Homeಕರಾವಳಿಬಂಟ್ವಾಳ : ಸ್ನಾನಕ್ಕೆ ನೀರು ಕಾಯಿಸುವಾಗ ಸೀರೆಗೆ ಬೆಂಕಿ ತಗುಲಿ ಮಹಿಳೆ ಸಾವು

ಬಂಟ್ವಾಳ : ಸ್ನಾನಕ್ಕೆ ನೀರು ಕಾಯಿಸುವಾಗ ಸೀರೆಗೆ ಬೆಂಕಿ ತಗುಲಿ ಮಹಿಳೆ ಸಾವು

spot_img
- Advertisement -
- Advertisement -

ಬಂಟ್ವಾಳ : ಸ್ನಾನಕ್ಕೆ ನೀರು ಕಾಯಿಸುವಾಗ ಸೀರೆಗೆ ಬೆಂಕಿ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಂಟ್ವಾಳದ ಅಮ್ಮುಂಜೆ ಎಂಬಲ್ಲಿ ನಡೆದಿದೆ.

ಅಮ್ಮುಂಜೆ ನಿವಾಸಿ ರವೀಂದ್ರ ಎಂಬ ತಾಯಿ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಸ್ನಾನಕ್ಕೆಂದು ನೀರು ಕಾಯಿಸುತ್ತಿದ್ದರು. ಈ ವೇಳೆ ತೆಂಗಿನ ಗರಿಯ ಮೂಲಕ ಸೀರೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ  ಹೊತ್ತಿಕೊಳ್ಳುತ್ತಿದ್ದಂತೆ ಅವರು ಜೋರಾಗಿ ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳೀಯರು ಆಗಮಿಸಿ,ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ನಿನ್ನೆ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!