Friday, May 17, 2024
Homeಕರಾವಳಿಉಡುಪಿಬ್ರಹ್ಮಾವರ: ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

ಬ್ರಹ್ಮಾವರ: ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

spot_img
- Advertisement -
- Advertisement -

ಬ್ರಹ್ಮಾವರ: ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಮಂದರ್ತಿ ನಡೂರು ಎಂಬಲ್ಲಿ ನಡೆದಿದೆ.

ಭುಜಂಗ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

- Advertisement -
spot_img

Latest News

error: Content is protected !!