- Advertisement -
- Advertisement -
ಸುಳ್ಯ; ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ದಂಡಕಜೆ ನಿವಾಸಿ ಲಾರೆನ್ಸ್(70) ಮೃತ ದುರ್ದೈವಿ.
ಲಾರೆನ್ಸ್ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ಪತ್ನಿ , ಮೂವರು ಮಕ್ಕಳನ್ನು ಅಗಲಿದ್ದಾರೆ.
- Advertisement -