Saturday, October 17, 2026
Homeಕರಾವಳಿಬೆಳ್ತಂಗಡಿ : ನೇಣುಬಿಗಿದು ಅಪರಿಚಿತ ವೃದ್ಧ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ : ನೇಣುಬಿಗಿದು ಅಪರಿಚಿತ ವೃದ್ಧ ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ : ಅಪರಿಚಿತ ವೃದ್ಧರೊಬ್ಬರು ನೀರಚಿಲುಮೆ ಬಸ್ ನಿಲ್ದಾಣದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಬಸ್ ನಿಲ್ದಾಣದಲ್ಲಿ ಅಪರಿಚಿತ ಸುಮಾರು 60-65 ವರ್ಷದ ವೃದ್ಧರೊಬ್ಬರು ಏ.13 ರಂದು ಶಾಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು. ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾದರೆ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

. 

ಅರ್ತ

ಆದರೆ, .

- Advertisement -

Latest News

error: Content is protected !!