Friday, June 26, 2026
Homeಕರಾವಳಿಉಡುಪಿಉಡುಪಿ: ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಬಿದ್ದು ವೃದ್ಧ ಸಾವು

ಉಡುಪಿ: ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಬಿದ್ದು ವೃದ್ಧ ಸಾವು

- Advertisement -
- Advertisement -

ಉಡುಪಿ: ಅಪಾರ್ಟ್‌ಮೆಂಟ್‌ನ ಬಾಲ್ಕನಿಯಿಂದ ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಮಣಿಪಾಲದ ಈಶ್ವರನಗರ ಎಂಬಲ್ಲಿ ನಡೆದಿದೆ.

ಮಣಿಪಾಲದ ಈಶ್ವರನಗರದಲ್ಲಿರುವ ಮಹೇಶ್ವರಿ ಆಪಾರ್ಟ್ ಮೆಂಟ್ ನಿವಾಸಿ ಸದಾಶಿವ ಕಾಮತ್ (81) ಮೃತ ದುರ್ದೈವಿ.ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!