Friday, June 5, 2026
Homeಕರಾವಳಿಮಂಗಳೂರುವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವೃದ್ಧೆ

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವೃದ್ಧೆ

- Advertisement -
- Advertisement -

ವಿಟ್ಲ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ವಿಟ್ಲದ ಕಾಶಿಮಠದ ನಿವಾಸಿ ರಾಮಕ್ಕ (79) ಮೃತ ವೃದ್ಧೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!