Tuesday, July 14, 2026
Homeಕರಾವಳಿಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ಧೆ ಸಾವು

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ಧೆ ಸಾವು

- Advertisement -
- Advertisement -

ಕಡಬ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ಧೆ ಸಾವನ್ನಪ್ಪಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕುಟ್ರುಪಾಡಿಯ್ಲಿ ನಡೆದಿದೆ.

 ಕುಟ್ರುಪಾಡಿಯ ಬೈದ್ರಿಜಾಲ್ ನಿವಾಸಿ  ಬಾಬು ಗೌಡರ ಪತ್ನಿ ಶಿವಮ್ಮ (78) ಮೃತ ವೃದ್ಧೆ. ಶಿವಮ್ಮ ಡಿ.12ರ ಸಂಜೆ ಮನೆಯಲ್ಲಿ ಎಂಡೋಸಲ್ಫಾನ್ ಸೇವಿಸಿದ್ದರು ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಅವರನ್ನು ಪುತ್ತೂರು ಆಸ್ಪತ್ರೆ ಗೆ ದಾಖಲಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!