Saturday, June 6, 2026
Homeಕರಾವಳಿಸುಳ್ಯ: ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ

ಸುಳ್ಯ: ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ

- Advertisement -
- Advertisement -

ಸುಳ್ಯ: ಕೆರೆಗೆ ಹಾರಿ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನೆಲ್ಲೂರು ಕೆಮ್ರಾಜೆ ಗ್ರಾಮದ ನೂಜಾಲ ಎಂಬಲ್ಲಿ ನಡೆದಿದೆ.  ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ   ನೂಜಾಲ ಸೀತು(75) ಆತ್ಮಹತ್ಯೆ ಮಾಡಿಕೊಂಡ ವೃದ್ಧೆ.  

ನಿನ್ನೆ  ಮಧ್ಯಾಹ್ನದ ವೇಳೆಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಓರ್ವ ಪುತ್ರ ಓರ್ವ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!