Saturday, June 29, 2024
Homeತಾಜಾ ಸುದ್ದಿಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ನವದೆಹಲಿ: ಎನ್‌ಡಿಎ ಮತ್ತು ವಿಪಕ್ಷಗಳ ಮಧ್ಯೆ ಒಮ್ಮತವಿಲ್ಲದ ನಿಟ್ಟಿನಲ್ಲಿ ಎರಡು ಪಕ್ಷಗಳು ಲೋಕಸಭೆ ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಬಿಜೆಪಿಯಿಂದ ಸಂಸದ ಓಂ ಬಿರ್ಲಾ ಹಾಗೂ ಕಾಂಗ್ರೆಸ್ ನಿಂದ ಸಂಸದ ಕೆ. ಸುರೇಶ್ ಮಂಗಳವಾರ ಲೋಕಸಭೆ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆಯ ಸ್ಪೀಕರ್ ಹುದ್ದೆಗೆ ಎನ್ ಡಿಎ ಮತ್ತು ಇಂಡಿಯಾ ಬ್ಲಾಕ್ ನಡುವಿನ ಮಾತುಕತೆ ವಿಫಲವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದ್ದು, ಸ್ಪೀಕರ್ ಆಯ್ಕೆ ನಾಳೆ (ಬುಧವಾರ) ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!