Sunday, April 28, 2024
Homeಕರಾವಳಿಉಡುಪಿಹೆಬ್ರಿ: ಹೊಂಡಕ್ಕೆ ಬಿದ್ದ ಓಮ್ನಿ ಕಾರು: ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರು

ಹೆಬ್ರಿ: ಹೊಂಡಕ್ಕೆ ಬಿದ್ದ ಓಮ್ನಿ ಕಾರು: ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರು

spot_img
- Advertisement -
- Advertisement -

ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿ ನಡೆದಿದೆ.

ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ರಸ್ತೆಗೆ ಅಡ್ಡ ಬಂದ ಹಸುವನ್ನು ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದಿದೆ.  ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -
spot_img

Latest News

error: Content is protected !!