Thursday, June 4, 2026
Homeಕರಾವಳಿಉಡುಪಿಶುಕ್ರವಾರ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್; ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಶುಕ್ರವಾರ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್; ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

- Advertisement -
- Advertisement -

ಉಡುಪಿ: ಶುಕ್ರವಾರ ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ‌. ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ.

ಅಂಗನವಾಡಿ ಹಾಗೂ ಒಂದರಿಂದ 10ನೇ ತರಗತಿಯವರೆಗೆ ರಜೆ ಘೋಷಿಸಲಾಗಿದೆ.

- Advertisement -

Latest News

error: Content is protected !!