- Advertisement -
- Advertisement -
ಮಂಗಳೂರು; ಜುಲೈ 18 ರಂದು ಶಾಲೆಗಳಿಗೆ ಮಳೆ ಹಿನ್ನೆಲೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೀಗಾಗಿ ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಗುರುವಾರ ಶಾಲೆಗಳಿಗೆ ರಜೆ ಎಂದು ಇದುವರೆಗೂ ಯಾವುದೇ ಅಧಿಕೃತ ಆದೇಶ ಹೊರ ಬಿದ್ದಿಲ್ಲ.
- Advertisement -