Monday, April 29, 2024
Homeಕರಾವಳಿಸೆಪ್ಟೆಂಬರ್‌ 8 ರಂದು  ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ , ಉಪಮೇಯರ್ ಚುನಾವಣೆ

ಸೆಪ್ಟೆಂಬರ್‌ 8 ರಂದು  ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ , ಉಪಮೇಯರ್ ಚುನಾವಣೆ

spot_img
- Advertisement -
- Advertisement -

ಮಂಗಳೂರು: ಸೆಪ್ಟೆಂಬರ್‌ 8 ರಂದು  ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ , ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ನಡೆಯಲಿದೆ.

ಸೆಪ್ಟೆಂಬರ್‌ 8 ಶುಕ್ರವಾರದಂದು ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಲಾಗುವುದು ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!