Saturday, June 28, 2025
Homeಕರಾವಳಿಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

spot_img
- Advertisement -
- Advertisement -

ಬೆಳ್ತಂಗಡಿ: ಸಿಯೋನ್ ಆಶ್ರಮ ಗಂಡಿಬಾಗಿಲಿನಲ್ಲಿ 2024 ಸೆ.15 ಭಾನುವಾರದಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಆಶ್ರಮದಲ್ಲಿ ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀಯುತ ಯು.ಸಿ.ಪೌಲೋಸ್‌ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಈ ಹಬ್ಬದಲ್ಲಿ ಸಿಯೋನ್ ಸಂಸ್ಥೆಯ ಆಡಳಿತ ವರ್ಗದವರು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಿಯೋನ್ ಅಶ್ರಮದ ಸಿಬ್ಬಂದಿವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಆಶ್ರಮದಲ್ಲಿ ಸಾಂತ್ವನಂ ಕುವೈಟ್ ಇವರ ವತಿಯಿಂದ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು

- Advertisement -
spot_img

Latest News

error: Content is protected !!