Saturday, June 27, 2026
Homeಕರಾವಳಿಮಂಗಳೂರಿನಲ್ಲಿ ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಆರೋಪಿ ಅರೆಸ್ಟ್

ಮಂಗಳೂರಿನಲ್ಲಿ ನಿಷೇಧಿತ ಎಂಡಿಎಂಎ ಮಾರುತ್ತಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ನೆಹರೂ ಮೈದಾನದ ಬಳಿ ಮಾರಾಟ ಮಾಡುತ್ತಿದ್ದ ವೇಳೆ ಬಂಧನ ಮಾಡಲಾಗಿದೆ.ಲೊರೆಟ್ಟೊ ನಿವಾಸಿ ಅಬ್ದುಲ್ ಸಮದ್ ಅಲಿಯಾಸ್ ಚಮ್ಮು ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನಿಂದ ತಂದು ಮಂಗಳೂರು ಮತ್ತು ಕೇರಳಕ್ಕೆ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.

2.3 ಲಕ್ಷ ರೂಪಾಯಿ ಮೌಲ್ಯದ 46 ಗ್ರಾಂ ಎಂಡಿಎಂಎ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Latest News

error: Content is protected !!