Wednesday, July 15, 2026
Homeಕರಾವಳಿಮಂಗಳೂರುಮಂಗಳೂರು: ನಿಷೇಧಿತ ಮಾದಕ ವಸ್ತು ಹೊಂದಿದ್ದ ಆರೋಪಿ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಹೊಂದಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ನಿಷೇಧಿತ ಮಾದಕ ವಸ್ತು ಹೊಂದಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ವಾಮಂಜೂರು ಮೈದಾನದ ಸಮೀಪದಲ್ಲಿರುವ ಶೇಂದಿ ಅಂಗಡಿ ಬಳಿ ಬಂಧನ ಮಾಡಲಾಗಿದೆ.

ಬಂಧಿತ ಆರೋಪಿಯಿಂದ ಹತ್ತು ಗ್ರಾಮ್ ತೂಕದ ಎಂಡಿಎಂಎ ವಶ ಪಡಿಸಿಕೊಳ್ಳಲಾಗಿದ್ದು, ಪೆರ್ಮನ್ನೂರು ಗ್ರಾಮದ ದಾವೂದ್ ಪರ್ವೇಜ್ (37) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!