Friday, June 5, 2026
Homeಕರಾವಳಿಬಂಟ್ವಾಳ; ನದಿಯಲ್ಲಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನೀರಲ್ಲಿ ಮುಳುಗಿ ಸಾವು

ಬಂಟ್ವಾಳ; ನದಿಯಲ್ಲಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನೀರಲ್ಲಿ ಮುಳುಗಿ ಸಾವು

- Advertisement -
- Advertisement -

ಬಂಟ್ವಾಳ : ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರಲ್ಲಿ ಓರ್ವ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಶಂಭೂರು ಬಳಿ ನಡೆದಿದೆ. ಉಳಿದ ಇನ್ನಿಬ್ಬರು ಯುವಕರನ್ನು ಸ್ಥಳೀಯ ನಿವಾಸಿ ರಕ್ಷಿಸಿದ್ದಾರೆ.

ಬಂಟ್ವಾಳ ತಾಲೂಕಿನ ಶಂಭುರು ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕನೋರ್ವ ಸಾವನ್ನಪ್ಪಿದ್ದು, ನದಿಯಲ್ಲಿ ಈಜಲು ಮೂವರು ಯುವಕರು ತೆರಳಿದ್ದರು.

ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು ಸ್ಥಳೀಯ ನಿವಾಸಿ ಮತ್ತಿಬರನ್ನು ಸ್ಥಳೀಯ ನಿವಾಸಿ ಮಹಮ್ಮದ್ ಎನ್ನುವವರು ರಕ್ಷಿಸಿದ್ದಾರೆ.ಘಟನೆ ಕುರಿತಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!