Friday, June 26, 2026
Homeಕರಾವಳಿಮಂಗಳೂರುಬಂಟ್ವಾಳ; ಅಬ್ದುಲ್ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಬಂಟ್ವಾಳ; ಅಬ್ದುಲ್ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

- Advertisement -
- Advertisement -

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ  ಮೇ 27, 2025 ರಂದು ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮದ ನಿವಾಸಿ ಪ್ರದೀಪ್‌ (34) ಬಂಧಿತ ಆರೋಪಿ. ಈತನನ್ನು ಜುಲೈ 12 2025ರಂದು ಬಂಧಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!