Friday, June 26, 2026
Homeಕರಾವಳಿಮಂಗಳೂರಿನಲ್ಲಿ ಮಾರಕ ಕೊರೊನಾಗೆ ಮತ್ತೊಂದು ಬಲಿ

ಮಂಗಳೂರಿನಲ್ಲಿ ಮಾರಕ ಕೊರೊನಾಗೆ ಮತ್ತೊಂದು ಬಲಿ

- Advertisement -
- Advertisement -

ಮಂಗಳೂರು : ಮಂಗಳೂರಿನಲ್ಲಿ ಕೊರೊನಾ ತನ್ನ ಮರಣ ಮೃದಂಗ ಬಾರಿಸುತ್ತಲೇ ಇದೆ. ಪ್ರತಿದಿನ ಒಬ್ಬರು, ಇಬ್ಬರು, ಮೂವರು ಹೀಗೆ ಕೊರೊನಾಗೆ ಬಲಿಯಾಗುತ್ತಲೇ ಇದ್ದಾರೆ. ಮಂಗಳೂರಿನಲ್ಲಿ ಮಾರಕ ಕೊರೊನಾಗೆ ಮತ್ತೊಂದು ಬಲಿಯಾಗಿದೆ.

ಮಂಗಳೂರು ಹೊರವಲಯದ ಮೂಡಬಿದ್ರೆ ‌ನಿವಾಸಿ 53 ವರ್ಷ ಪ್ರಾಯ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಮೂಲಕ ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!