Saturday, May 18, 2024
Homeಕರಾವಳಿಮಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ

ಮಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ

spot_img
- Advertisement -
- Advertisement -

ಮಂಗಳೂರು : ಮಹಾಮಾರಿ ಕೊರೊನಾ ಕರಾವಳಿ ತನ್ನ ಮರಣ ಮೃದಂಗ ಬಾರಿಸುತ್ತಲೇ ಇದೆ.  ದಿನಕ್ಕೆ ಒಬ್ಬರು, ಇಬ್ಬರು ಎನ್ನುವಂತೆ ಕೊರೊನಾಗೆ  ಬಲಿಯಾಗುತ್ತಲೇ ಇದ್ದಾರೆ. ಇದೀಗ ಕೊರೊನಾಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

ದಿನೇ ದಿನೇ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

- Advertisement -
spot_img

Latest News

error: Content is protected !!