Thursday, January 16, 2025
HomeUncategorizedಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಗೆ ಮೋದಿ ಸಂಪುಟದಿಂದ ಅನುಮೋದನೆ

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಗೆ ಮೋದಿ ಸಂಪುಟದಿಂದ ಅನುಮೋದನೆ

spot_img
- Advertisement -
- Advertisement -

ನವದೆಹಲಿ: ಮೋದಿ ನೇತೃತ್ವದ ಸಂಪುಟವು ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಮಸೂದೆಯನ್ನು ಗುರುವಾರದಂದು ಅನುಮೋದಿಸಿದೆ.

ಈ ಮಸೂದೆಯು ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ಚುನಾವಣಾ ವೆಚ್ಚ ಮತ್ತು ಆಡಳಿತ ಸ್ನೇಹಿಯಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಚುನಾವಣೆ ನಡೆಸುವ ಪರಿಕಲ್ಪನೆಯನ್ನು ಹಲವಾರು ಸಂದರ್ಭಗಳಲ್ಲಿ ಶ್ಲಾಘಿಸಿದ್ದಾರೆ.

ಇನ್ನು ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿತು ಎನ್ನಲಾಗಿದೆ.

- Advertisement -
spot_img

Latest News

error: Content is protected !!