Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ ಈ ಬಾರಿ ನಮ್ಮ ಕಾರ್ಯಕರ್ತರೊಬ್ಬರು ಸಿಎಂ ಆಗ್ತಾರೆ : ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಈ ಬಾರಿ ನಮ್ಮ ಕಾರ್ಯಕರ್ತರೊಬ್ಬರು ಸಿಎಂ ಆಗ್ತಾರೆ : ಶೋಭಾ ಕರಂದ್ಲಾಜೆ

- Advertisement -
- Advertisement -

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ. ನಮ್ಮ ಕಾರ್ಯರ್ತರೊಬ್ಬರು ಈ ಬಾರಿ ಸಿಎಂ ಆಗ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ತಾವು ಮುಖ್ಯಮಂತ್ರಿಯಾಗುವ ವಿಚಾರ ಬಂದಾಗ, ನಾನು ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ. ಮೋದಿಯವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅಲ್ಲೇ ಖುಷಿಯಾಗಿದ್ದೇನೆ ಎಂದರು.

- Advertisement -

Latest News

error: Content is protected !!