Wednesday, July 15, 2026
Homeಕರಾವಳಿಮಂಗಳೂರು: ಆಟೋ ಪಲ್ಟಿಯಾಗಿ ಓರ್ವನಿಗೆ ಗಂಭೀರ ಗಾಯ

ಮಂಗಳೂರು: ಆಟೋ ಪಲ್ಟಿಯಾಗಿ ಓರ್ವನಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ಎದುರು ನಿಲ್ಲಿಸಿದ್ದ ಆಟೋಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಮತ್ತೊಂದು ಆಟೋ ರಿಕ್ಷಾ ಪಲ್ಟಿಯಾದ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.  ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದೆ.

ಆಟೋದಲ್ಲಿದ್ದ ನೇಪಾಳ ಮೂಲದ ಕಾರ್ಮಿಕ ಮನದೀಪ್ (21) ಗಾಯಗೊಂಡವರು. ಅಪಘಾತದ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!