Sunday, June 7, 2026
Homeಉದ್ಯಮದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದು ಕೊರೋನಾ ಪ್ರಕರಣ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದು ಕೊರೋನಾ ಪ್ರಕರಣ ಪತ್ತೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆಯ ಆಂತಕದ ನಡುವೆಯೇ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೋನಾ‌ ಸೋಂಕು ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು 126 ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ‌ಮೂರು ಸಕ್ರೀಯ ಪ್ರಕರಣಗಳು ಇವೆ.

ಉಡುಪಿ ಜಿಲ್ಲೆಯಲ್ಲಿ ‌ಇಂದು ಓರ್ವ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

- Advertisement -

Latest News

error: Content is protected !!