Thursday, June 4, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಇಂದು 1 ಕೊರೋನಾ ಪ್ರಕರಣ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಇಂದು 1 ಕೊರೋನಾ ಪ್ರಕರಣ ಪತ್ತೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 154 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದು ಕೊರೋನಾ ಸೋಂಕು ಪತ್ತೆಯಾಗಿದೆ.‌

ನಿನ್ನೆ ಒಂದು ಪ್ರಕರಣ ಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಇಂದು ರಾಜ್ಯದಲ್ಲಿ ಪತ್ತೆಯಾಗಿರುವ 154 ಹೊಸ ಪ್ರಕರಣಗಳ ಪೈಕಿ 142 ಪ್ರಕರಣಗಳು ಬೆಂಗಳೂರು ನಗರ ಒಂದರಲ್ಲೇ ಬೆಳಕಿಗೆ ಬಂದಿವೆ.

- Advertisement -

Latest News

error: Content is protected !!