Thursday, May 2, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಇಂದು ಒಂದು ಕೊರೋನಾ ಪ್ರಕರಣ ಪತ್ತೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೂನ್ಯ...

ಉಡುಪಿ ಜಿಲ್ಲೆಯಲ್ಲಿ ಇಂದು ಒಂದು ಕೊರೋನಾ ಪ್ರಕರಣ ಪತ್ತೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 126 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇಂದಿನ 126 ಪ್ರಕರಣಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಒಂದು ಪ್ರಕರಣ ಸೇರಿದ್ದು, 120 ಪ್ರಕರಣಗಳು ಬೆಂಗಳೂರು ನಗರ ಒಂದರಲ್ಲೇ ಪತ್ತೆಯಾಗಿವೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಸಕ್ರೀಯ ಪ್ರಕರಣಗಳಿದ್ದರೆ, ಉಡುಪಿ ಜಿಲ್ಲೆಯಲ್ಲಿ 2 ಸಕ್ರೀಯ ಪ್ರಕರಣಗಳು ಇವೆ. ಆದರೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ

- Advertisement -
spot_img

Latest News

error: Content is protected !!