Saturday, April 20, 2024
Homeಕರಾವಳಿಕಾಸರಗೋಡುಕೇರಳದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್

ಕೇರಳದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್

spot_img
- Advertisement -
- Advertisement -

ಕೇರಳ : ದೇವರನಾಡಿನಲ್ಲಿ  ಕೊರೊನಾ ರಣಕೇಕೆ ಹಾಕ್ತಿದ್ದು, ಒಂದೇ ದಿನ 41953 ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪೂರ್ತಿ ಲಾಕ್‌ಡೌನ್‌ ಘೋಷಿಸಲಾಗಿದೆ

 ಅದ್ರಂತೆ, ಮೇ 8ರಂದು ಬೆಳಗ್ಗೆ 6 ಗಂಟೆಯಿಂದ ಮೇ 16 ವರೆಗೆ ರಾಜ್ಯ ಸಂಪೂರ್ಣ ಲಾಕ್ ಡೌನ್ ಆಗಿರುತ್ತೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ.

9 ದಿನಗಳ ಲಾಕ್‌ಡೌನ್‌ ನಿರ್ಧಾರ ತೆಗೆದುಕೊಂಡಿದ್ದು, ಮೇ 8ರಂದು ಬೆಳಗ್ಗೆ 6ರಿಂದ ಮೇ 169ರ ರಾತ್ರಿ 9ರ ವರೆಗೆ ಆದೇಶ ಜಾರಿಯಲ್ಲಿರುತ್ತದೆ.

- Advertisement -
spot_img

Latest News

error: Content is protected !!