Saturday, May 4, 2024
HomeWorldಲಸಿಕೆ ಪಡೆಯಲು ಆನ್ ಲೈನ್ ನೋಂದಣಿ ಕಡ್ಡಾಯವಲ್ಲ...!!

ಲಸಿಕೆ ಪಡೆಯಲು ಆನ್ ಲೈನ್ ನೋಂದಣಿ ಕಡ್ಡಾಯವಲ್ಲ…!!

spot_img
- Advertisement -
- Advertisement -

ನವದೆಹಲಿ_ಕೊವೀಡ್ ಲಸಿಕೆ ಪಡೆಯಲು ಮುಂಚಿತವಾಗಿ ಆನ್ ಲೈನ್ ನೋಂದಣಿ ಕಡ್ಡಾಯವಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಗ್ರಾಮೀಣ ಭಾಗದ ಜನರು ಲಸಿಕೆ ಪಡೆಯಲು ತೊಂದರೆ ಆಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೇಂದ್ರ ಸರ್ಕಾರ ಕೈ ಗೊಂಡಿದೆ. ಇನ್ಮುಂದೆ 18 ವರ್ಷ ಮೇಲ್ಪಟ್ಟವರು ನೇರವಾಗಿ ಹೋಗಿ ಲಸಿಕೆ ಪಡೆಯಬಹುದು ಎಂದು ಹೇಳಿದ್ದಾರೆ.

ಈ ಹಿಂದೆ ಲಸಿಕೆ ಪಡೆಯಲು ಕೋವಿಡ್ ಅ್ಯಪ್ ನ ಮೂಲಕ ರಿಜಿಸ್ಟರ್ ಮಾಡಿ ಅವರು ಗೊತ್ತುಪಡಿಸಿದ ದಿನಾಂಕ ಬಳಿಕ ಆಯಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆಯಬಹುದಾಗಿತ್ತು…

- Advertisement -
spot_img

Latest News

error: Content is protected !!